ದೇಶಉತ್ತರ ಪ್ರದೇಶ: ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ಶಿಕ್ಷಕ, 17 ವರ್ಷದ ವಿದ್ಯಾರ್ಥಿನಿ ಪತ್ತೆ!
40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿಯು ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದ್ದು, ಇಲ್ಲಿನ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.