ದೇಶUttar Pradesh: ರಾತ್ರಿ ಹೊತ್ತಲ್ಲಿ 'ಹಾವಾಗಿ' ಕಚ್ಚಲು ಓಡಾಡಿಸುವ ಪತ್ನಿ; ಅಧಿಕಾರಿಗಳ ದುಂಬಾಲು ಬಿದ್ದ ಪತಿ!
ಮಹಮೂದಾಬಾದ್ ಪ್ರದೇಶದ ಲೋಧ್ಸಾ ಗ್ರಾಮದ ನಿವಾಸಿ ಮೆರಾಜ್, "ಸರ್, ನನ್ನ ಹೆಂಡತಿ ನಸೀಮುನ್ ರಾತ್ರಿಯಲ್ಲಿ ಸರ್ಪವಾಗಿ ಬದಲಾಗಿ ನನ್ನನ್ನು ಕಚ್ಚಲು ಓಡಾಡಿಸುತ್ತಾಳೆ ಎಂದು ಹೇಳಿಕೊಂಡಿದ್ದಾರೆ.