ದೇಶಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರನ್ನು ತಲುಪಲು ಇನ್ನೂ 12-14 ಗಂಟೆ ತೆಗೆದುಕೊಳ್ಳುತ್ತದೆ: ಖುಲ್ಬೆ
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 12ನೇ ದಿನವಾದ ಗುರುವಾರವೂ ಮುಂದುವರೆದಿದ್ದು, ಕಾರ್ಮಿಕರನ್ನು ತಲುಪಲು ಇನ್ನು 12 ರಿಂದ 14...