ರಾಜ್ಯಉತ್ತರಕಾಶಿ: ಹಿಮಪಾತದಲ್ಲಿ ಸಾವನ್ನಪ್ಪಿದ್ದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರಿಗೆ!
ಕಳೆದ ಮಂಗಳವಾರ ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಸಾವನ್ನಪ್ಪಿದ್ದ ಕರ್ನಾಟಕ ಮೂಲದ ಇಬ್ಬರು ಪರ್ವತಾರೋಹಣ ಪ್ರಶಿಕ್ಷಣಾರ್ಥಿಗಳ ಶವಗಳನ್ನು ಸೋಮವಾರ ಬೆಂಗಳೂರಿಗೆ ತರಲಾಯಿತು.