ಉತ್ತರದಾಯಿತ್ವ

ಉತ್ತರದಾಯಿತ್ವ ಇಲ್ಲದಿದ್ದರೆ ಜನಪ್ರತಿನಿಧಿಗಳಾಗಲು ಅನರ್ಹರು: ಸಿಎಂ ಸಿದ್ದರಾಮಯ್ಯ
ಉತ್ತರದಾಯಿತ್ವ ಇರುವ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ನಾವು ಈ ಸ್ಥಾನದಲ್ಲಿ, ಈ ಹುದ್ದೆಯಲ್ಲಿರಲು ಅನರ್ಹರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ವಂಶಪಾರಂಪರ್ಯವಾಗಿ ಅರ್ಚಕ ಹುದ್ದೆ ಪಡೆಯಲು ತಂದೆ ಕಡೆಯಿಂದ ಉತ್ತರಾಧಿಕಾರಿಯಾಗಬೇಕು: ಹೈಕೋರ್ಟ್
ವಂಶಪಾರಂಪರ್ಯವಾಗಿ ಅರ್ಚಕ ವೃತ್ತಿ ಪಡೆಯಲು ತಂದೆ ಕಡೆಯಿಂದ ಉತ್ತರಾಧಿಕಾರ ಅಗತ್ಯ ಎಂದು ಬೆಂಗಳೂರಿನ ಹೈಕೋರ್ಟ್ ಹೇಳಿದೆ.

