ದೇಶಯುಪಿ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್!
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ವಿಸ್ತರಿಸಿದೆ.