ದೇಶಉತ್ತರಾಖಂಡದಲ್ಲಿ ಹಿಂಸಾಚಾರ: ಮದರಸಾ ಧ್ವಂಸ ಬಳಿಕ ಕಿಡಿಗೇಡಿಗಳಿಂದ ವಾಹನಗಳಿಗೆ ಬೆಂಕಿ; ಕಂಡಲ್ಲಿ ಗುಂಡಿಗೆ ಆದೇಶ!
ಅಕ್ರಮ ಮದರಸಾ ಧ್ವಂಸ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಮದರಸಾವನ್ನು ಕೆಡವಿದ ನಂತರ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.