ಉತ್ತರಾಖಂಡ ಹೈಕೋರ್ಟ್

ಸಾವಿರಾರು ಜನರನ್ನು ರಾತ್ರೋರಾತ್ರಿ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ: ಉತ್ತರಾಖಂಡದಲ್ಲಿ ಒತ್ತುವರಿ ತೆರವಿಗೆ ಸುಪ್ರೀಂ ಕೋರ್ಟ್ ತಡೆ
ಹಲ್ದ್ವಾನಿಯಲ್ಲಿ ಅತಿಕ್ರಮಣ ಮಾಡಿಕೊಂಡಿರುವ ರೈಲ್ವೆ ಭೂಮಿಯಲ್ಲಿನ 29 ಎಕರೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್‌ನ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.

ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಯ ಗರ್ಭಪಾತಕ್ಕೆ ಉತ್ತರಾಖಂಡ ಹೈಕೋರ್ಟ್ ಅನುಮತಿ
13 ವರ್ಷದ ಅತ್ಯಾಚಾರ ಸಂತ್ರಸ್ತೆಯ 25 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಉತ್ತರಾಖಂಡ ಹೈಕೋರ್ಟ್ ಅನುಮತಿ ನೀಡಿದೆ.

ಚಾರ್ಧಾಮ್ ಯಾತ್ರೆಗೆ ಉತ್ತರಾಖಂಡ ಹೈಕೋರ್ಟ್ ಅಸ್ತು, ಆದ್ರೆ ದೈನಂದಿನ ಭಕ್ತರ ಸಂಖ್ಯೆಗೆ ಮಿತಿ
ಉತ್ತರಾಖಂಡ ಹೈಕೋರ್ಟ್ ಗುರುವಾರ ಚಾರ್ಧಾಮ್ ಯಾತ್ರೆಯ ಮೇಲಿನ ತನ್ನ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಕೋವಿಡ್ -19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ...

ಅನುಚಿತ ನಡವಳಿಕೆ: ಡೆಹ್ರಾಡೂನ್ ಜಿಲ್ಲಾ ನ್ಯಾಯಾಧೀಶ ಪ್ರಶಾಂತ್ ಜೋಶಿ ಅಮಾನತು
ಉತ್ತರಾಖಂಡ ಹೈಕೋರ್ಟ್ ಡೆಹ್ರಾಡೂನ್ ಜಿಲ್ಲಾ ನ್ಯಾಯಾಧೀಶ ಪ್ರಶಾಂತ್ ಜೋಶಿಯವರನ್ನು ಅಮಾನತುಗೊಳಿಸಿದೆ ಹಾಗೂ ಅವರು 'ನ್ಯಾಯಾಂಗ ಅಧಿಕಾರಿ' ಆಗಿ ಅನುಚಿತ ನಡವಳಿಕೆ ತೋರಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ಮೂರನೇ ಮಗುವಿಗೆ ಹೆರಿಗೆ ರಜೆ ಇಲ್ಲ; ಉತ್ತರಾಖಂಡ ಹೈಕೋರ್ಟ್ ಮಹತ್ವದ ಆದೇಶ
ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಮೂರನೇ ಮಗುವಿಗೆ ಹೆರಿಗೆ ರಜೆ ನೀಡಿ ಕಳೆದ ವರ್ಷ ನೀಡಿದ್ದ ಆದೇಶವನ್ನು ಉತ್ತರಾಖಂಡ ಹೈಕೋರ್ಟ್ ಕಳೆದ ಮಂಗಳವಾರ ರದ್ದುಪಡಿಸಿದೆ.

ಲಂಚಪ್ರಕರಣ: ಸಿಎಂ ಹರೀಶ್ ರಾವತ್ ಸಿಬಿಐ ಮುಂದೆ ಹಾಜರಾಗಬೇಕಿಲ್ಲ
ಲಂಚ ಪ್ರಕರಣದ ಸ್ಟಿಂಗ್ ಆಪರೇಷನ್ ನಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಹರೀಶ್ ರಾವತ್ ಸಿಬಿಐ ಮುಂದೆ ...

