ಬಜೆಟ್ ಅಧಿವೇಶನದ ಸಂದರ್ಭದಲ್ಲಿ ದಿಢೀರ್ ರಜೆ ಹಾಕಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಉತ್ತರಾಖಂಡ್ನಲ್ಲಿ ಕ್ಯಾಂಪ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿಕೊಂಡಿದ್ದಾರೆ.