ಉತ್ತರಾಖಂಡ್ ಸಿಎಂ

ಉತ್ತರಾಖಂಡ್ ಸಿಎಂ ತೀರ್ಥ ಸಿಂಗ್ ರಾವತ್ ದೆಹಲಿಗೆ ಭೇಟಿ; ಮತ್ತೆ ನಾಯಕ್ವ ಬದಲಾವಣೆಯ ಬಗ್ಗೆ ಚರ್ಚೆ?
ಉತ್ತರಾಖಂಡ್ ನಲ್ಲಿ ಮತ್ತೆ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಕೇಂದ್ರ ನಾಯಕರನ್ನು ಭೇಟಿ ಮಾಡಲು ತೀರ್ಥ ಸಿಂಗ್ ರಾವತ್ ಜೂ.30 ರಂದು ನವದೆಹಲಿಗೆ ಭೇಟಿ ನೀಡಿದ್ದು, ಇನ್ನು 2 ವಾರಗಳಲ್ಲಿ ನಾಯಕತ್ವದ ಬದಲಾವಣೆಯಾಗುವ ಸಾಧ್ಯತೆಗಳ ಬಗ್ಗೆ ವದಂತಿಗಳು ಹಬ್ಬಿವೆ.

ಒಎಸ್ ಡಿಗೆ ಕೊರೋನಾ ಪಾಸಿಟಿವ್, ಸ್ವಯಂ ಕ್ವಾರಂಟೈನ್ ಗೆ ಒಳಗಾದ ಉತ್ತರಾಖಂಡ ಸಿಎಂ
ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ತಮ್ಮ ವಿಶೇಷ ಅಧಿಕಾರಿ(ಒಎಸ್ ಡಿ)ಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ವಯಂ-ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

