ವಿದೇಶಇಸ್ರೇಲ್ ನಿಂದ ಹತ್ಯೆಯ ಭೀತಿ: ಮೂವರು ಸಂಭಾವ್ಯ ಉತ್ತರಾಧಿಕಾರಿಗಳನ್ನು ಹೆಸರಿಸಿದ ಇರಾನ್ ಸರ್ವಾಧಿಕಾರಿ ಖಮೇನಿ!
ಈ ವಾರದ ಆರಂಭದಲ್ಲಿ ಇಸ್ರೇಲ್ನ ಆಸ್ಪತ್ರೆ ಮತ್ತು ವಸತಿ ಕಟ್ಟಡಗಳ ಮೇಲೆ ಇರಾನ್ ದಾಳಿ ಮಾಡಿದ ನಂತರ ಖಮೇನಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ಇಸ್ರೇಲಿ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬೆದರಿಕೆ ಹಾಕಿದ್ದರು.