ಉತ್ಪಾದನೆ

ಆಹಾರ ಧಾನ್ಯ ಉತ್ಪಾದನೆಯಲ್ಲಿ ಭಾರತ ಸಾರ್ವಕಾಲಿಕ ದಾಖಲೆ!
ದೇಶ

ಆಹಾರ ಧಾನ್ಯ ಉತ್ಪಾದನೆಯಲ್ಲಿ ಭಾರತ ಸಾರ್ವಕಾಲಿಕ ದಾಖಲೆ!

ನ್ಯಾಯಬೆಲೆ, ನಷ್ಟ ಪರಿಹಾರ ಮತ್ತು ಕಡಿಮೆ ಬಡ್ಡಿದರದ ಸಾಲ ಸೇರಿದಂತೆ ಕೇಂದ್ರ ಸರ್ಕಾರದ ರೈತಸ್ನೇಹಿ ನೀತಿ ಮತ್ತು ರಾಜ್ಯ ಸರ್ಕಾರಗಳು ಇವುಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತಂದ ಕಾರಣ ದಾಖಲೆ ಪ್ರಮಾಣದಲ್ಲಿ ಆಹಾರಧಾನ್ಯ ಉತ್ಪಾದನೆಯಾಗಿದೆ.

TEAL: ಏರೋಸ್ಪೇಸ್ ಬಿಡಿಭಾಗಗಳ ಉತ್ಪಾದನೆ ವ್ಯಾಪ್ತಿ ವಿಸ್ತರಣೆಗೆ ಮುಂದು!
ವಾಣಿಜ್ಯ

TEAL: ಏರೋಸ್ಪೇಸ್ ಬಿಡಿಭಾಗಗಳ ಉತ್ಪಾದನೆ ವ್ಯಾಪ್ತಿ ವಿಸ್ತರಣೆಗೆ ಮುಂದು!

ಟೈಟಾನ್ ಕಂಪನಿ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಟೀಲ್, ಮುಂದಿನ ನಾಲ್ಕೈದು ವರ್ಷಗಳಲ್ಲಿ ವಿಸ್ತರಣೆಗಾಗಿ 400 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಮಾಡಲು ಈಗಾಗಲೇ ಯೋಜಿಸಿದೆ.

ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ  ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ
ವಿದೇಶ

ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ

ಪಾಶ್ಚಿಮಾತ್ಯ ದೇಶಗಳಲ್ಲಿ ಹಾಗೆಯೇ ಭಾರತದಲ್ಲಿ ಕೂಡ ಉದ್ಯೋಗ ಸಮಸ್ಯೆ ಇದೆ. ಆದರೆ ವಿಶ್ವದ ಹಲವು ದೇಶಗಳಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ಚೀನಾದಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ವಿಯೆಟ್ನಾಂನಲ್ಲಿ ಉದ್ಯೋಗ ಸಮಸ್ಯೆ ಇಲ್ಲ ಎಂದರು.

ಸ್ಪರ್ಧೆಯಲ್ಲಿ ಉಳಿಯಲು ಭಾರತದಲ್ಲಿ ಉತ್ಪಾದನೆ ಮಾಡಬೇಕಾಗಿದೆ: Apple ಸಿಇಒ ಟಿಮ್ ಕುಕ್
ವಾಣಿಜ್ಯ

ಸ್ಪರ್ಧೆಯಲ್ಲಿ ಉಳಿಯಲು ಭಾರತದಲ್ಲಿ ಉತ್ಪಾದನೆ ಮಾಡಬೇಕಾಗಿದೆ: Apple ಸಿಇಒ ಟಿಮ್ ಕುಕ್

ಭಾರತ ನಂಬಲಾಗದಷ್ಟು ಉತ್ತೇಜಕ ಮಾರುಕಟ್ಟೆಯಾಗಿದೆ ಮತ್ತು ಇದು ಆ್ಯಪಲ್ ಗೆ ಪ್ರಮುಖ ಆದ್ಯತೆಯಾಗಿದೆ.

ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ಫೋರ್ಡ್
ವಾಣಿಜ್ಯ

ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ಫೋರ್ಡ್

ಅಮೆರಿಕದ ಆಟೋಮೊಬೈಲ್ ಸಂಸ್ಥೆ ಫೋರ್ಡ್ ಭಾರತದಲ್ಲಿ ತನ್ನ ಎರಡು ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲಿದೆ.

ಆರ್ ಡಿಐಎಫ್, ಪ್ಯಾನೇಶಿಯಾ ಬಯೋಟೆಕ್ ಸಹಭಾಗಿತ್ವದಲ್ಲಿ ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ಆರಂಭ!
ವಾಣಿಜ್ಯ

ಆರ್ ಡಿಐಎಫ್, ಪ್ಯಾನೇಶಿಯಾ ಬಯೋಟೆಕ್ ಸಹಭಾಗಿತ್ವದಲ್ಲಿ ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ಆರಂಭ!

ರಷ್ಯಾದ ಸಾರ್ವಭೌಮತ್ವ ಸಂಪತ್ತು ನಿಧಿ ಸಹಭಾಗಿತ್ವದಲ್ಲಿ ದೇಶದ ಪ್ರಮುಖ ಔಷಧೀಯ ಕಂಪನಿ ಪ್ಯಾನೇಶಿಯಾ ಬಯೋಟೆಕ್ ಭಾರತದಲ್ಲಿ ಸ್ಪುಟ್ನಿಕ್ ವಿ ಕೋವಿಡ್-19 ಲಸಿಕೆಯನ್ನು ಉತ್ಪಾದನೆಯನ್ನು ಆರಂಭಿಸಿದೆ ಎಂದು ಜಂಟಿ ಹೇಳಿಕೆಯೊಂದರಲ್ಲಿ ಸೋಮವಾರ ತಿಳಿಸಲಾಗಿದೆ.

ಆಮ್ಲಜನಕ ಕೊರತೆ: ಬಳ್ಳಾರಿ -ವಿಜಯನಗರದ ಆಕ್ಸಿಜನ್ ಘಟಕಗಳ ಮೊರೆ ಹೋದ ಇತರೆ ರಾಜ್ಯಗಳು
ರಾಜ್ಯ

ಆಮ್ಲಜನಕ ಕೊರತೆ: ಬಳ್ಳಾರಿ -ವಿಜಯನಗರದ ಆಕ್ಸಿಜನ್ ಘಟಕಗಳ ಮೊರೆ ಹೋದ ಇತರೆ ರಾಜ್ಯಗಳು

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ದೇಶದ ಹಲವು ರಾಜ್ಯಗಳು ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಮೊರೆ ಹೋಗಿವೆ.

1 ಕೋಟಿ ದಾಟಿದ ಸ್ವದೇಶಿ ಪಿಪಿಇ-ರಕ್ಷ ಕವಚಗಳ ಉತ್ಪಾದನೆ!
ದೇಶ

1 ಕೋಟಿ ದಾಟಿದ ಸ್ವದೇಶಿ ಪಿಪಿಇ-ರಕ್ಷ ಕವಚಗಳ ಉತ್ಪಾದನೆ!

ದೇಶದಲ್ಲಿ ಉತ್ಪಾದನೆಯಾಗುವ ವೈಯಕ್ತಿಕ ಸುರಕ್ಷ ಸಾಧನಾ  ಪಿಪಿಇ- ರಕ್ಷ ಕವಚಗಳ ಸಂಖ್ಯೆ 1 ಕೋಟಿಯನ್ನು ದಾಟಿದೆ ಎಂದು ಜವಳಿ ಸಚಿವಾಲಯ ಬುಧವಾರ ತಿಳಿಸಿದೆ.

ರೈತರ ಹಿತಕ್ಕೆ ಧಕ್ಕೆಯಾಗುವುದಾದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ: ಸಿಎಂ ಯಡಿಯೂರಪ್ಪ
ರಾಜ್ಯ

ರೈತರ ಹಿತಕ್ಕೆ ಧಕ್ಕೆಯಾಗುವುದಾದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ: ಸಿಎಂ ಯಡಿಯೂರಪ್ಪ

ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ “ರೈತರು ಮೊದಲು” ಎಂಬ ಘೋಷವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ.