ವಾಣಿಜ್ಯಡಿಸೆಂಬರ್ 2021 ರಲ್ಲೇ ಕೋವಿಶೀಲ್ಡ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ: ಪೂನಾವಾಲ
ಕೋವಿಡ್ ಲಸಿಕೆ ಕೋವಿಶೀಲ್ಡ್ ಉತ್ಪಾದನೆಯನ್ನು ಕಳೆದ ವರ್ಷ ಡಿಸೆಂಬರ್ ನಲ್ಲೇ ಸ್ಥಗಿತಗೊಳಿಸಲಾಗಿದೆ ಮತ್ತು ಆ ಸಮಯದಲ್ಲಿ ಲಭ್ಯವಿದ್ದು ಒಟ್ಟು ಸ್ಟಾಕ್ನಲ್ಲಿ ಸುಮಾರು 100 ಮಿಲಿಯನ್ ಡೋಸ್ ಲಸಿಕೆಯ ಅವಧಿ ಈಗಾಗಲೇ ಮುಗಿದಿದೆ...