ದೇಶಹಾವಿನಿಂದ ಕಚ್ಚಿಸಿ ಪತ್ನಿಯ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಅಂಗವಿಕಲೆಯಾಗಿದ್ದ ಪತ್ನಿ ಉತ್ರಾ ಅವರನ್ನು ಕೊಲೆ ಮಾಡಿದ ಆರೋಪ ಹೊತ್ತಿದ್ದ ಪತಿ ಸೂರಜ್ ಮೇಲಿನ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಹಾವು ಕಚ್ಚಿಸಿ ಪತ್ನಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ದೋಷಿಯಾಗಿರುವ ಸೂರಜ್ಗೆ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.