ಉತ್ಸವ ಮೂರ್ತಿ

ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ; ನಂಜನಗೂಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ, ಮೆಡಿಕಲ್ ಅಂಗಡಿ ಹೊರತುಪಡಿಸಿ ಎಲ್ಲಾ ವ್ಯಾಪಾರ ಬಂದ್
ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ `ಅಂಧಕಾಸುರನ ಸಂಹಾರ’ ಧಾರ್ಮಿಕ ಕಾರ್ಯಕ್ರಮ ನಡೆಯುವಾಗ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದು...

ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ಅಂಬಾರಿ ಉತ್ಸವ ಮೂರ್ತಿ
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.

ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ.

