ಸಿನಿಮಾ ಸುದ್ದಿಸಾಂಕ್ರಾಮಿಕ ರೋಗದ ಸಂಕಷ್ಟವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಉತ್ಸವ್ ಗೊನ್ವಾರ್ ಅವರ 'ಫೋಟೋ'
ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೂರನೇ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದ ಚೊಚ್ಚಲ ನಿರ್ದೇಶಕ ಉತ್ಸವ್ ಗೊನ್ವಾರ್ ಅವರ 'ಫೋಟೋ' ಸಿನಿಮಾ ಸಾರ್ವಜನಿಕರ ವೀಕ್ಷಣೆಗೆ ಸಿದ್ಧವಾಗಿದೆ.