ಉದಯನಿಧಿ

ಸನಾತನ ಧರ್ಮ ವಿವಾದದಲ್ಲಿ 'ಚಿಕ್ಕ ಹುಡುಗನ' ಟಾರ್ಗೆಟ್ ಮಾಡಿ ಬೇಟೆಯಾಡಲಾಗುತ್ತಿದೆ: ಉದಯನಿಧಿ ಪರ ಕಮಲ್ ಹಾಸನ್ ಬ್ಯಾಟಿಂಗ್!
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ಮಾತನಾಡಿದ ಕಾರಣಕ್ಕೆ ಈ ಚಿಕ್ಕ ಹುಡುಗನನ್ನು (ಉದಯನಿಧಿ) ಬೇಟೆಯಾಡಲಾಗುತ್ತಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ: ಸಂಪುಟದಿಂದ ಉದಯನಿಧಿ ವಜಾಗೊಳಿಸಲು ಆಗ್ರಹ
ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ: ಸಂಪುಟದಿಂದ ಉದಯನಿಧಿ ವಜಾಗೊಳಿಸಲು ಆಗ್ರಹ
ತಣ್ಣಗಾಗುತ್ತಿಲ್ಲ 'ಸನಾತನ' ಕಿಚ್ಚು: ಅಖಾಡಕ್ಕಿಳಿದ ಪ್ರಧಾನಿ ಮೋದಿ, ಬಿಜೆಪಿ ನಾಯಕರಿಗೆ ಖಡಕ್ ಸೂಚನೆ
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಸನಾತನ ಧರ್ಮ ನಿರ್ಮೂಲನೆ ಕುರಿತ ವಿವಾದಾತ್ಮಕ ಹೇಳಿಕೆ ಕುರಿತು ಭುಗಿಲೆದ್ದಿರುವ ಕಿಚ್ಚು ಸಧ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ.

ಸನಾತನ ಧರ್ಮದ ಕುರಿತು ಹೇಳಿಕೆ: ಉದಯನಿಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಸರಿಯಲ್ಲ: ಎಂಕೆ ಸ್ಟಾಲಿನ್
ಸನಾತನ ಧರ್ಮದ ಕುರಿತು ವಿವಾದಾತ್ಮತ ಹೇಳಿಕೆ ನೀಡಿ ಭಾರಿ ಸುದ್ದಿಗೆ ಗ್ರಾಸವಾಗಿರುವ ತಮ್ಮ ಪುತ್ರ ಹಾಗೂ ಸಂಪುಟ ಸಹೋದ್ಯೋಗಿ ಉದಯನಿಧಿ ಸ್ಟಾಲಿನ್ ಬೆನ್ನಿಗೆ ನಿಂತಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಉದಯನಿಧಿಯನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ವಾಗ್ದಾಳಿ ಸರಿಯಲ್ಲ ಎಂದು ಹೇಳಿದ್ದಾರೆ.

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಬಿಹಾರದ ಕೋರ್ಟ್ ನಲ್ಲಿ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು
ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.

ತಮಿಳುನಾಡು: ಸಚಿವರಾಗಿ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಪ್ರಮಾಣ ವಚನ ಸ್ವೀಕಾರ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ಧಾರೆ.

