ದೇಶಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಕಾಂಗ್ರೆಸ್ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ - ಕೆಸಿ ವೇಣುಗೋಪಾಲ್
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರು, ತಮ್ಮ ಪಕ್ಷ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ...