ಮಹಾರಾಷ್ಟ್ರದಲ್ಲಿ ಕೇಸರಿ ಪಡೆಯ ಬಲ ಮತ್ತಷ್ಟು ಹೆಚ್ಚಿದ್ದು, ಶಿವಾಜಿ ವಂಶಸ್ಥ ಉದಯನ್ರಾಜ್ ಭೋಸ್ಲೆ ಎನ್ ಸಿಪಿ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.