ಉದಯಪುರ

ಸೊಸೆ ರಶ್ಮಿಕಾ ಮಂದಣ್ಣಗೆ ಒಂದೇ ಒಂದು ಷರತ್ತು ವಿಧಿಸಿದ ವಿಜಯ್ ದೇವರಕೊಂಡ ಪೋಷಕರು; ಏನದು?
ಅವರ ಬಹು ನಿರೀಕ್ಷಿತ ವಿವಾಹಕ್ಕೂ ಮುನ್ನ, ಅಭಿಮಾನಿಗಳು ದಂಪತಿ ಮತ್ತು ಅವರ ಪೋಷಕರ ಹಿಂದಿನ ವಿಡಿಯೋಗಳು ಮತ್ತು ಸಂದರ್ಶನಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Udaipur Gangrape: ಮೈ ಮೇಲೆ ಗಾಯ, ಒಳ ಉಡುಪು ನಾಪತ್ತೆ..; ಅತ್ಯಾಚಾರ ಪ್ರಕರಣದ ಸ್ಫೋಟಕ ಮಾಹಿತಿ!
ಅತ್ಯಾಚಾರವನ್ನು ದೃಢಪಡಿಸಿದ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ, ಸಂತ್ರಸ್ತೆಗೆ ಗಾಯಗಳಾಗಿದ್ದು, ಆಕೆಯ ಖಾಸಗಿ ಭಾಗಗಳು ಮತ್ತು ದೇಹದ ಇತರ ಭಾಗಗಳಲ್ಲಿ ನೋವು ಅನುಭವಿಸಲಾಗಿದೆ...

ಉದಯಪುರ: ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ!
ಕಳೆದ ಶನಿವಾರ ಹುಟ್ಟುಹಬ್ಬದ ಪಾರ್ಟಿಯ ನಂತರ ತನ್ನ ಕಂಪನಿಯ ಸಿಇಒ, ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥೆ ಮತ್ತು ಅವರ ಪತಿ ತನ್ನನ್ನು ಕಾರಿನಲ್ಲಿ ಕರೆದೊಯ್ದರು ಎಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದಾರೆ.

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!
ಕುಟುಂಬದ ಸಂಕಷ್ಟ ಕುರಿತು ಮಾತನಾಡಿದ ಆಕೆಯ ಪುತ್ರಿ ಶಿಲಾ ಕಲ್ಬೆಲಿಯಾ, ನಾವೆಲ್ಲರೂ ಸಾಕಷ್ಟು ಕಷ್ಟಗಳನ್ನು ಎದುರಿಸುವಂತಾಗಿದೆ.

ಉದಯಪುರ: ಫ್ರೆಂಚ್ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾಸ್ಟಿಂಗ್ ಕಂಪನಿ ಮಾಲೀಕನ ಬಂಧನ
ವಿಚಾರಣೆಯ ಸಮಯದಲ್ಲಿ ಆರೋಪಿ ಪುಷ್ಪರಾಜ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಉದಯಪುರದಲ್ಲಿ ಭೀಕರ ಅಪಘಾತ: ಟೆಂಪೋಗೆ ಟ್ರಕ್ ಡಿಕ್ಕಿ; ಐವರು ಸಾವು, 8 ಮಂದಿಗೆ ಗಾಯ
ರಾಜಸ್ಥಾನದ ಉದಯಪುರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡಿಕ್ಕಿ ಹೊಡೆದ ಟ್ರಕ್

ಉದಯಪುರದಲ್ಲಿ ರೈಲ್ವೆ ಹಳಿ ಸ್ಫೋಟ ಪ್ರಕರಣ: ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ
ರಾಜಸ್ಥಾನದ ಉದಯ್‌ಪುರ-ಅಹಮದಾಬಾದ್ ರೈಲು ಹಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಉದಯಪುರದಲ್ಲಿ ರೈಲ್ವೆ ಹಳಿ ಸ್ಫೋಟ; ಎನ್ಐಎ, ಇತರ ಸಂಸ್ಥೆಗಳಿಂದ ತನಿಖೆ ಆರಂಭ
ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ರಾಜಸ್ಥಾನದ ಉದಯ್‌ಪುರ-ಅಹಮದಾಬಾದ್ ರೈಲು ಹಳಿಯನ್ನು ಭಾನುವಾರ ದುಷ್ಕರ್ಮಿಗಳು ಸ್ಫೋಟಿಸಿದ್ದಾರೆ.

ಉದಯಪುರ ಟೈಲರ್ ಹತ್ಯೆ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಎನ್ ಐಎ ನ್ಯಾಯಾಲಯ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಸರ್ಕಾರಿ ವಕೀಲರು ಶನಿವಾರ ತಿಳಿಸಿದ್ದಾರೆ.

