ಉದಯಪುರ ಹತ್ಯೆ

ಉದಯಪುರ ಟೈಲರ್ ಹತ್ಯೆ: ಎನ್ಐಎಯಿಂದ 8ನೇ ಆರೋಪಿ ಬಂಧನ, ಕನ್ಹಯ್ಯ ಬಗ್ಗೆ ಆರೋಪಿಗಳಿಂದ ಸುಳಿವು
ಉದಯಪುರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕನ್ಹಯ್ಯ ಲಾಲ್ ಹತ್ಯೆ: ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಹಲ್ಲೆ; ಜುಲೈ 12 ರವರೆಗೆ 4 ಆರೋಪಿಗಳು ಎನ್ಐಎ ಕಸ್ಟಡಿಗೆ!
ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಗೌಸ್ ಮೊಹಮ್ಮದ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 12ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಸ್ಟಡಿಗೆ ಕಳುಹಿಸಲಾಗಿದೆ.

ಉದಯಪುರ: ಟೈಲರ್‌ನ ಅಮಾನುಷ ಹತ್ಯೆ ಖಂಡಿಸಿ ಬೃಹತ್ ರ್ಯಾಲಿ; ಸಾವಿರಾರು ಮಂದಿ ಭಾಗಿ
ರಾಜಸ್ತಾನದ ಉದಯಪುರದಲ್ಲಿ ಹಾಡುಹಗಲೇ ಟೈಲರ್ ಕನ್ಹಯ್ಯಾ ಲಾಲ್ ಭೀಕರ ಹತ್ಯೆಯನ್ನು ವಿರೋಧಿಸಿ ಗುರುವಾರ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

