ವಿಶೇಷರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್: ಆತ್ಮವಿಶ್ವಾಸ, ಅವಕಾಶಗಳು ಹೆಚ್ಚಳ!
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವಾರು ಸರ್ಕಾರಿ ಮತ್ತು ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ, ಒಂದು ಹೊಸ ಉಪಕ್ರಮ ಇಂಗ್ಲೀಷ್ ಭಾಷೆಯನ್ನು ನಿರರ್ಗಳವಾಗಿ ಮಾತನಾಡಲು ಸಹಾಯ ಮಾಡಿದೆ.