ಉದಯ್ ಗರುಡಾಚಾರ್

ಸುಳ್ಳು ಚುನಾವಣಾ ಅಫಿಡವಿಟ್ ಪ್ರಕರಣ: ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ ಬಿಗ್ ರಿಲೀಫ್, ಕೆಳ ಹಂತದ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆ ರದ್ದು!
ಸುಳ್ಳು ಚುನಾವಣಾ ಅಫಿಡವಿಟ್ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ್ ಗರುಡಾಚಾರ್‌ಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಅಜ್ಮೇರ್ ದರ್ಗಾಕ್ಕೆ ಚಾದರ ನೀಡುವ ಮೂಲಕ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿರುವ ಬಿಜೆಪಿ-ಕಾಂಗ್ರೆಸ್ ನಾಯಕರು
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಕೆಲ ಮುಖಂಡರು ಅಜ್ಮೇರ್ ದರ್ಗಾಕ್ಕೆ ಚಾದರ ನೀಡುವುದು, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುವುದು ಮತ್ತಿತರ ಕೆಲಸಗಳ ಮೂಲಕ ಅಲ್ಪಸಂಖ್ಯಾತ ಸಮುದಾಯದವರನ್ನು ಒಲೈಕೆಯಲ್ಲಿ ತೊಡಗಿದ್ದಾರೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ: ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ ಜೈಲು ಶಿಕ್ಷೆ
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

