ದೇಶಉದಯ್ ಪುರ ಹತ್ಯೆ ಪ್ರಕರಣ: ಜನರಲ್ಲಿ ಭಯ ಸೃಷ್ಟಿಸುವ ಉದ್ದೇಶ; ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿದ ಎನ್ಐಎ
ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಭೀಕರ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ದೇಶದ ಜನರಲ್ಲಿ ಭಯ ಉಂಟುಮಾಡುವುದು ಈ ಹತ್ಯೆಯ ಉದ್ದೇಶವಾಗಿತ್ತು ಎಂದು ಹೇಳಿದೆ.