ರಾಜ್ಯಕೊರೊನಾ ವೈರಸ್ ಭೀತಿಯ ನಡುವೆ ಬೆಂಗಳೂರಿನಲ್ಲಿ ಕಾಲರಾ ರೀತಿಯ ರೋಗ ಲಕ್ಷಣಗಳು ಪತ್ತೆ!
ಒಂದೆಡೆ ಕೊರೊನಾ ವೈರಸ್ ಭೀತಿ ಈಗ ಎಲ್ಲೆಡೆಯಿದ್ದರೆ ಮತ್ತೊಂದೆಡೆ ನಗರದ ಅನೇಕ ಆಸ್ಪತ್ರೆಗಳಲ್ಲಿ ಕಾಲರಾ ತರಹದ ರೋಗಲಕ್ಷಣಗಳನ್ನು ಹೊಂದಿರುವ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದಾರೆ. ಆದರೆ ಇವರ ರಕ್ತದ ಮಾದರಿಯಲ್ಲಿ ಕಾಲರಾ ತರುವ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾಗಳು ಇರುವುದು ಪತ್ತೆಯಾಗಿಲ್ಲ.