ರಾಜಕೀಯಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ: ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ
ರಾಜ್ಯದ ರೈತರಿಗೆ ಬೆಳೆ ವಿಮೆ ಸೌಲಭ್ಯಪಡೆದುಕೊಳ್ಳುವ ಪಾಠ ಹೇಳಿಕೊಡುವ ಮೂಲಕ ರೈತಾಪಿ ಸಮುದಾಯದ ಅಭಿವೃದ್ಧಿಗೆ ಮಾಜಿ ಸಚಿವ ಸಿ.ಎಂ. ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.