ಕ್ರಿಕೆಟ್ಐಪಿಎಲ್ 2024: ಮಾರ್ಚ್ 22ಕ್ಕೆ ಚೆನ್ನೈನಲ್ಲಿ CSK vs RCB ನಡುವೆ ಉದ್ಘಾಟನಾ ಪಂದ್ಯ!
2024ರ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದ್ದು, ಮಾರ್ಚ್ 22 ರಂದು ಚೆನ್ನೈನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಉದ್ಘಾಟನಾ ಪಂದ್ಯ ನಡೆಯಲಿದೆ.