ಕ್ರಿಕೆಟ್ಐಪಿಎಲ್ 2020: ಉದ್ಘಾಟನಾ ಪಂದ್ಯದಿಂದ ಸೂಪರ್ ಕಿಂಗ್ಸ್ ಹಿಂದೆ ಸರಿಯುವ ಸಾಧ್ಯತೆ
ಎಲ್ಲಾ ಅಡೆತಡೆಗಳ ನಡುವೆ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಂಗಣದಲ್ಲಿ ಆಯೋಜನೆಯಾಗಲು ಸಜ್ಜಾಗಿದ್ದು, ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಬಯೋ ಸೆಕ್ಯೂರ್ ವಾತಾವರಣ ಇರುವ ದುಬೈ, ಶರ್ಜಾ ಮತ್ತು ಅಬುದಾಭಿ ಕ್ರೀಡಾಂಗಣಗಳಲ್ಲಿ ನಡೆಯಲಿದೆ.