ಉದ್ಘಾಟನಾ ಸಮಾರಂಭ

IPL 2026: ಮಾರ್ಚ್ 28ರಂದು ಉದ್ಘಾಟನಾ ಸಮಾರಂಭಕ್ಕೆ ಬಿಸಿಸಿಐ ಬ್ರೇಕ್?; ಸ್ಫೋಟಕ ಮಾಹಿತಿ ಬಹಿರಂಗ
ಕ್ರಿಕೆಟ್

IPL 2026: ಮಾರ್ಚ್ 28ರಂದು ಉದ್ಘಾಟನಾ ಸಮಾರಂಭಕ್ಕೆ ಬಿಸಿಸಿಐ ಬ್ರೇಕ್?; ಸ್ಫೋಟಕ ಮಾಹಿತಿ ಬಹಿರಂಗ

ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿ ಐಪಿಎಲ್ ಮುಕ್ತಾಯದ ದಿನದಂದು (ಮೇ 31) ಭವ್ಯ ಮನರಂಜನಾ ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

IPL 2026: RCB ಅಭಿಮಾನಿಗಳಿಗೆ ಗುಡ್ ನ್ಯೂಸ್! ಅನುಮಾನಕ್ಕೆ ತೆರೆ
ಕ್ರಿಕೆಟ್

IPL 2026: RCB ಅಭಿಮಾನಿಗಳಿಗೆ ಗುಡ್ ನ್ಯೂಸ್! ಅನುಮಾನಕ್ಕೆ ತೆರೆ

ಬೆಂಗಳೂರಿನ ಹೆಮ್ಮೆಯ ‘ಚಿನ್ನಸ್ವಾಮಿ ಕ್ರೀಡಾಂಗಣ’ ಆರ್‌ಸಿಬಿ ಪಂದ್ಯಗಳಿಗೆ ಆತಿಥ್ಯ ವಹಿಸುವುದು ಖಚಿತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಲೀಗ್ ಪಂದ್ಯಗಳು ನಡೆಯಲಿವೆ

Olympics 2024: ಮಳೆ ಸಿಂಚನ ನಡುವೆ ಪ್ಯಾರಿಸ್ ಒಲಿಂಪಿಕ್ಸ್ ಗೆ ವರ್ಣರಂಜಿತ ಚಾಲನೆ; ಸೀನ್ ನದಿಯಲ್ಲಿ ಕ್ರೀಡಾಪಟುಗಳ ಮೆರವಣಿಗೆ
ಕ್ರೀಡೆ

Olympics 2024: ಮಳೆ ಸಿಂಚನ ನಡುವೆ ಪ್ಯಾರಿಸ್ ಒಲಿಂಪಿಕ್ಸ್ ಗೆ ವರ್ಣರಂಜಿತ ಚಾಲನೆ; ಸೀನ್ ನದಿಯಲ್ಲಿ ಕ್ರೀಡಾಪಟುಗಳ ಮೆರವಣಿಗೆ

1900 ಮತ್ತು 1924 ರ ನಂತರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುತ್ತಿರುವುದು ಇದು ಮೂರನೇ ಬಾರಿ.

ಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ವಿಶ್ವ ಸುಂದರಿ ಸ್ಪರ್ಧೆ!
ದೇಶ

ಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ವಿಶ್ವ ಸುಂದರಿ ಸ್ಪರ್ಧೆ!

ಬಹು ನಿರೀಕ್ಷಿತ 71ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆ ಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ ಎಂದು ಆಯೋಜಕರು ಶುಕ್ರವಾರ ತಿಳಿಸಿದ್ದಾರೆ. ಈ ಮೂಲಕ ಸುಮಾರು ದಶಕಗಳ ನಂತರ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ದೇಶಕ್ಕೆ ಮರಳುತ್ತಿದೆ.

ನಾಳೆ ನೂತನ ಸಂಸತ್ ಭವನ ಉದ್ಘಾಟನೆ: ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ
ದೇಶ

ನಾಳೆ ನೂತನ ಸಂಸತ್ ಭವನ ಉದ್ಘಾಟನೆ: ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ

ನಾಳೆ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ನೂತನ ಕಟ್ಟಡದ ಸುತ್ತಲೂ ಸುಮಾರು 70 ಪೊಲೀಸರನ್ನು ನಿಯೋಜಿಸಲಾಗಿದೆ.

ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ 'ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ! ವಿಡಿಯೋ 
ಸಿನಿಮಾ ಸುದ್ದಿ

ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ 'ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ! ವಿಡಿಯೋ 

ಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆರಂಭವಾದ ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮಸ್ತ್ ಸ್ಟೆಪ್ ಹಾಕುವ ಮೂಲಕ ನೆರೆದಿದ್ದ ಕ್ರೀಡಾಭಿಮಾನಿಗಳನ್ನು ರಂಜಿಸಿದ್ದಾರೆ. 

ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ ತಮನ್ನಾ, ರಶ್ಮಿಕಾ ಡ್ಯಾನ್ಸ್!
ಕ್ರಿಕೆಟ್

ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ ತಮನ್ನಾ, ರಶ್ಮಿಕಾ ಡ್ಯಾನ್ಸ್!

ಐಪಿಎಲ್ 2023 ರ ಉದ್ಘಾಟನಾ ಸಮಾರಂಭದಲ್ಲಿ ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಟ್ವೀಟರ್ ನಲ್ಲಿ  ಇಂಡಿಯನ್ ಪ್ರೀಮಿಯರ್ ಲೀಗ್ ಈ ಸುದ್ದಿಯನ್ನು ಪ್ರಕಟಿಸಿದೆ.

ವರ್ಣರಂಜಿತ ಉದ್ಘಾಟನಾ ಸಮಾರಂಭದೊಂದಿಗೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ
ಕ್ರೀಡೆ

ವರ್ಣರಂಜಿತ ಉದ್ಘಾಟನಾ ಸಮಾರಂಭದೊಂದಿಗೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಕೋವಿಡ್-19 ನಡುವೆ 32ನೇ ಒಲಿಂಪಿಕ್ಸ್ ಕ್ರೀಡಾಕೂಟ 2020ಕ್ಕೆ ಶುಕ್ರವಾರ ವರ್ಣರಂಜಿತ ಸಮಾರಂಭದೊಂದಿಗೆ ಚಾಲನೆ ದೊರೆಯಿತು. ಇದು ಸಾಂಕ್ರಾಮಿಕದಿಂದ ಉಂಟಾಗಿದ್ದ ಕತ್ತಲೆಯನ್ನು ಬದಿಗೆ ಸರಿಸುವ ಪ್ರಯತ್ನ ಮಾಡಿತು.

ಟೋಕಿಯೊ ಒಲಿಂಪಿಕ್ಸ್: ಭಾರತದ 19 ಅಥ್ಲೀಟ್ ಗಳು, ಆರು ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗಿ
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್: ಭಾರತದ 19 ಅಥ್ಲೀಟ್ ಗಳು, ಆರು ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗಿ

ಕೋವಿಡ್-19 ಸಾಂಕ್ರಾಮಿಕದ ನಡುವೆ ಜಪಾನಿನ ರಾಜಧಾನಿ ಟೋಕಿಯೊದ ರಾಷ್ಟ್ರೀಯ ಮೈದಾನದಲ್ಲಿ ಇಂದು ಸಂಜೆ ನಡೆಯಲಿರುವ ಒಲಿಂಪಿಕ್ಸ್ 2020 ಉದ್ಘಾಟನಾ ಸಮಾರಂಭದಲ್ಲಿ ಭಾರತದಿಂದ 25 ಸದಸ್ಯರು ಪಾಲ್ಗೊಳ್ಳಲಿದ್ದಾರೆ.