ಉದ್ಘಾಟನೆ

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!
ರಾಜ್ಯ

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

ದಸರಾದ ಪ್ರಮುಖ ಆಕರ್ಷಣೆಯಾದ ಯುವ ದಸರಾ-2026ರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರಿನವರೇ ಆದ ಭಾರತದ ಮೈಕೆಲ್ ಜಾಕ್ಸನ್ ಖ್ಯಾತಿಯ ಚಲನಚಿತ್ರ ನಟ, ನೃತ್ಯ ನಿರ್ದೇಶಕ ಪ್ರಭುದೇವ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ 'ಗಂಗಾ ಸಾಮ್ರಾಜ್ಯದ ಅನಾವರಣ': ಸಿಎಂ ಡಿ.ಕೆ ಶಿವಕುಮಾರ್ ಚಾಲನೆ! Video
ರಾಜ್ಯ

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ 'ಗಂಗಾ ಸಾಮ್ರಾಜ್ಯದ ಅನಾವರಣ': ಸಿಎಂ ಡಿ.ಕೆ ಶಿವಕುಮಾರ್ ಚಾಲನೆ! Video

ಸ್ವಾತಂತ್ರ್ಯೋತ್ಸವ ಅಂಗವಾಗಿ ‌ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ 'ಗಂಗ ಸಾಮ್ರಾಜ್ಯ ವೈಭವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.

ತುಂಗಭದ್ರಾ ಡ್ಯಾಂಗೆ ಹೊಸ ಕಳೆ: ಆಧುನೀಕರಣ ಕಾರ್ಯ ಪೂರ್ಣ; ಉದ್ಘಾಟನೆಗೆ ಚಂದ್ರಬಾಬು ಸೇರಿ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ!
ರಾಜ್ಯ

ತುಂಗಭದ್ರಾ ಡ್ಯಾಂಗೆ ಹೊಸ ಕಳೆ: ಆಧುನೀಕರಣ ಕಾರ್ಯ ಪೂರ್ಣ; ಉದ್ಘಾಟನೆಗೆ ಚಂದ್ರಬಾಬು ಸೇರಿ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ!

ಸುಮಾರು 57.8 ಕೋಟಿ ರೂ.ವೆಚ್ಚದ ಈ ಯೋಜನೆಯಲ್ಲಿ 52 ಕೋಟಿ ರೂ. ಕ್ರೆಸ್ಟ್ ಗೇಟ್‌ಗಳ ಆಧುನೀಕರಣಕ್ಕೆ ಹಾಗೂ 5.8 ಕೋಟಿ ರೂ. ಸರಪಳಿ ಬದಲಾವಣೆಗೆ ಮೀಸಲಿಡಲಾಗಿತ್ತು.

ಹಾಸನ: ದಸರಾ ಖ್ಯಾತಿಯ ಅರ್ಜುನ ಆನೆಯ ಸ್ಮಾರಕ ಲೋಕಾರ್ಪಣೆ!
ರಾಜ್ಯ

ಹಾಸನ: ದಸರಾ ಖ್ಯಾತಿಯ ಅರ್ಜುನ ಆನೆಯ ಸ್ಮಾರಕ ಲೋಕಾರ್ಪಣೆ!

ಡಿ.4 ರ 2023 ರಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ವೀರ ಮರಣವನ್ನಪ್ಪಿದ್ದ ಅರ್ಜುನ ಆನೆಯ ಮೃತದೇಹವನ್ನು ಅದೇ ಸ್ಥಳದಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗಿತ್ತು.

ರಾಜ್ಯಾದ್ಯಂತ 'ಪ್ಯಾಲಿಯೇಟಿವ್ ಕೇರ್ ಸೆಂಟರ್' ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್!
ರಾಜ್ಯ

ರಾಜ್ಯಾದ್ಯಂತ 'ಪ್ಯಾಲಿಯೇಟಿವ್ ಕೇರ್ ಸೆಂಟರ್' ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್!

ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ.

Delhi–Dehradun Expressway: ಸಾರ್ವಜನಿಕರ ಸೇವೆಗೆ ಸಮರ್ಪಿಸಿದ ಪ್ರಧಾನಿ ಮೋದಿ; ಪ್ರಯಾಣದ ಅವಧಿ 2.5 ಗಂಟೆ ಕಡಿತ!
ದೇಶ

Delhi–Dehradun Expressway: ಸಾರ್ವಜನಿಕರ ಸೇವೆಗೆ ಸಮರ್ಪಿಸಿದ ಪ್ರಧಾನಿ ಮೋದಿ; ಪ್ರಯಾಣದ ಅವಧಿ 2.5 ಗಂಟೆ ಕಡಿತ!

ಉದ್ಘಾಟನೆಗೂ ಮುನ್ನಾ ಸಹರಾನ್‌ಪುರದ ಎತ್ತರದ ಪ್ರದೇಶದ ವನ್ಯಜೀವಿ ಮಾರ್ಗವನ್ನು ಪರಿಶೀಲಿಸಿದರು. ಬಳಿಕ ಜೈ ಮಾ ದಾತ್ ಕಾಳಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿಯ 'ಪಟಾಕಿ ಕಿಚನ್' ಉದ್ಘಾಟಿಸಿದ ಮ್ಯೂಟೆಂಟ್ ರಘು! ಏನಿದರ ವಿಶೇಷತೆ? Video ನೋಡಿ..
ಸಿನಿಮಾ ಸುದ್ದಿ

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿಯ 'ಪಟಾಕಿ ಕಿಚನ್' ಉದ್ಘಾಟಿಸಿದ ಮ್ಯೂಟೆಂಟ್ ರಘು! ಏನಿದರ ವಿಶೇಷತೆ? Video ನೋಡಿ..

ರಕ್ಷಿತಾ ಶೆಟ್ಟಿ ಅವರು ಕಾಡಿನ ಮಧ್ಯೆ ಪಟಾಕಿ ಕಿಚನ್ ಎಂಬ ಹೆಸರಿನ ಅಡುಗೆಮನೆ ಅಥವಾ ಗುಡಿಸಲನ್ನು ನಿರ್ಮಿಸಿದ್ದಾರೆ. ಇಲ್ಲಿ ಅವರು ಪ್ರಕೃತಿ ಸ್ನೇಹಿ ಅಡುಗೆ ವಿಡಿಯೋಗಳನ್ನು ತಯಾರಿಸಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಿದ್ದಾರೆ.

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ರೂ ಹಣ ವೆಚ್ಚ!
ರಾಜ್ಯ

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ರೂ ಹಣ ವೆಚ್ಚ!

ತಪ್ಪು ಮಾಹಿತಿ ಇಲ್ಲದೇ ಕೇವಲ ಸತ್ಯ ಮಾಹಿತಿ ನೀಡುತ್ತದೆ. ಸಾರ್ವಜನಿಕರಿಗೆ ನಿಜವಾದ ಸಂಗತಿ ತಲುಪಿಸುವ ಕೆಲಸ ಮಾಡಿದೆ. ದೇಶದ ಆಕಾಶವಾಣಿ ದೂರದರ್ಶನದ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಾ.ಎಲ್.ಮುರುಗನ್ ತಿಳಿಸಿದರು.

ನವದೆಹಲಿ: 'ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ' ಗೆ ಪ್ರಧಾನಿ ಮೋದಿ ಚಾಲನೆ
ದೇಶ

ನವದೆಹಲಿ: 'ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ' ಗೆ ಪ್ರಧಾನಿ ಮೋದಿ ಚಾಲನೆ

ಫೆಬ್ರವರಿ 16-20 ರವರೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಎಕ್ಸ್‌ಪೋ ಜೊತೆಗೆ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸಲಾಗಿದೆ.