ಉದ್ದವ್

ಠಾಕ್ರೆ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟ, ರಾಜೀನಾಮೆ ಘೋಷಿಸಿದ ಎನ್ ಸಿಪಿ ಶಾಸಕ
ದೇಶ

ಠಾಕ್ರೆ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟ, ರಾಜೀನಾಮೆ ಘೋಷಿಸಿದ ಎನ್ ಸಿಪಿ ಶಾಸಕ

ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಆದ ಕೆಲ ತಾಸುಗಳಲ್ಲೇ ಅಸಮಾಧಾನ ಸ್ಫೋಟಗೊಂಡಿದ್ದು, ಬೀಡ್ ಜಿಲ್ಲೆಯ ಎನ್ ಸಿಪಿ ಶಾಸಕ ಪ್ರಕಾಶ್ ಸೊಲಾಂಕೆ ಸೋಮವಾರ ರಾತ್ರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಮ್ಮಂತವರು ರಾಜಕೀಯ ಮಾಡಲು ಅನರ್ಹರು ಎಂದು ಅವರು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಇಲ್ಲ
ದೇಶ

ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಇಲ್ಲ

ಮೇ 2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಶಕ್ತಿ ಪ್ರದರ್ಶಿಸಿದ್ದಂತೆ  ಮಹಾರಾಷ್ಟ್ರದಲ್ಲಿ ಇಂದು ಸಂಜೆ  ನಡೆಯಲಿರುವ ಉದ್ದವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಿನ ಪ್ರದರ್ಶನ ತೋರುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ