ಉದ್ದವ್ ಠಾಕ್ರೆ

ಉದ್ಧವ್ ಠಾಕ್ರೆ ಗೂಂಡಾಗಿರಿ ಕೊನೆಗಾಣಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಂಸದೆ ನವನೀತ್ ರಾಣಾ ಮನವಿ!
ಮಹಾರಾಷ್ಟ್ರದ ಅಮರಾವತಿ ಸಂಸದೆ ನವನೀತ್ ರಾಣಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಗೂಂಡಾಗಿರಿಯನ್ನು ಕೊನೆಗಾಣಿಸುವಂತೆ ಅವರು ಗೃಹ ಸಚಿವರಿಗೆ ಮನವಿ ಮಾಡಿದರು.

ಪತನದತ್ತ 'ಮಹಾ' ಮೈತ್ರಿ ಸರ್ಕಾರ: ಕಂಗನಾ ರಾನಾವತ್ ಹಳೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್!
ಅದು 2020ರ ಸೆಪ್ಟೆಂಬರ್, ಅಕ್ರಮ ನಿರ್ಮಾಣದ ಆರೋಪದ ಮೇಲೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬಾಲಿವುಡ್ ನಟಿ ಕಂಗನಾ ರಾನಾವತ್ ಅವರ ಮುಂಬೈ ಕಚೇರಿಯನ್ನು ನೆಲಸಮಗೊಳಿಸಿತ್ತು.

ಶಿವಾಜಿ ಪ್ರತಿಮೆ ವಿರೂಪ: ಕನ್ನಡಿಗರದ್ದು ವಿಕೃತ ಮನಸ್ಥಿತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಉದ್ಧವ್ ಠಾಕ್ರೆ ಒತ್ತಾಯ
ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿರುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಗೆ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್, ಸಿಎಂ ಠಾಕ್ರೆಗೆ ನಿರಾಳ
ಭಾರತೀಯ ಚುನಾವಣಾ ಆಯೋಗವು ಮೇ 27 ರ ಮೊದಲು ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರಿಗೆ ನಿರಾಳ ಭಾವ ಮೂಡಿಸಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೆ ಮಹಾರಾಷ್ಟ್ರ ಕಡು ವಿರೋಧ
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

ಭದ್ರತಾ ಸೌಲಭ್ಯ ಹಿಂಪಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಅಣ್ಣಾ ಹಜಾರೆ ಪತ್ರ
ಮಹಾರಾಷ್ಟ್ರ ಸರ್ಕಾರದಿಂದ ತಮಗೆ ನೀಡಲಾಗಿರುವ ಭದ್ರತಾ ಸೌಲಭ್ಯವನ್ನು ಹಿಂಪಡೆಯುವಂತೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಒತ್ತಾಯಿಸಿದ್ದಾರೆ.

ನ. 22ರಂದು ಶಿವಸೇನೆ ಶಾಸಕರು, ನಾಯಕರ ಸಭೆ: ಸರ್ಕಾರ ರಚನೆ ಕುರಿತು ಮಾತುಕತೆ
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತಂತೆ ಕಾಂಗ್ರೆಸ್ ಹಾಗೂ ಎನ್ ಸಿಪಿ ಎಚ್ಚರಿಕೆಯ ನಡೆ ಅನುಸರಿಸುತ್ತಿರುವಂತೆಯೇ ನವೆಂಬರ್ 22 ರಂದು ಶಿವಸೇನಾ ಶಾಸಕರು ಹಾಗೂ ನಾಯಕರ ಸಭೆಯನ್ನು ಕರೆಯಲಾಗಿದೆ.

ಮಹಾರಾಷ್ಟ್ರ ಸರ್ಕಾರ ರಚನೆ ವಿಳಂಬ: ಬುಧವಾರ ಉದ್ದವ್ ಠಾಕ್ರೆ, ಅಮಿತ್ ಶಾ ಭೇಟಿ?
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಬಿಜೆಪಿ ಹಾಗೂ ಶಿವಸೇನೆ ಹಗ್ಗಜಗ್ಗಾಟದಿಂದಾಗಿ ಸರ್ಕಾರ ರಚನೆ ವಿಳಂಬವಾಗಿದೆ.

ರಾಜಕೀಯದಿಂದ ನಿವೃತ್ತಿ ಇಲ್ಲ- ಉದ್ದವ್ ಠಾಕ್ರೆ
ಅದಿತ್ಯ ಠಾಕ್ರೆ ರಾಜಕೀಯ ಪ್ರವೇಶದೊಂದಿಗೆ ತಾನೂ ನಿವೃತ್ತಿಯಾಗುತ್ತೇನೆ ಎಂಬ ಅರ್ಥವಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದು, ಒಂದಲ್ಲಾ ಒಂದು ದಿನ ಶಿವಸೇನಾ ಕಾರ್ಯಕರ್ತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

