ರಾಜ್ಯಸ್ವಾತಂತ್ರ್ಯ ಬಂದು 78 ವರ್ಷವಾದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ: ಸಿಎಂ ಸಿದ್ದರಾಮಯ್ಯ
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು