ದೇಶಉದ್ಧವ್ ಠಾಕ್ರೆ ಸರ್ಕಾರ ಉರುಳಿಸಲು ಶಿಂಧೆ- ಫಡ್ನವೀಸ್ 150 ಬಾರಿ ಸಭೆ: ಮಹಾರಾಷ್ಟ್ರ ಸಚಿವ ತಾನಾಜಿ ಸಾವಂತ್
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಉರುಳಿಸುವಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ ಆರೋಪಿಸಿದ್ದಾರೆ.