ದೇಶಪಹಲ್ಗಾಮ್ ಉಗ್ರ ದಾಳಿಗೆ ಭಾರತ ಪ್ರತಿಕ್ರಿಯೆ ನೀಡಿದೆಯಷ್ಟೇ; ಪ್ರತಿಯೊಂದು ದುಸ್ಸಾಹಕ್ಕೂ ಪಾಕಿಸ್ತಾನವೇ ಹೊಣೆ!
ವಿಶೇಷ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಆಪರೇಷನ್ ಸಿಂಧೂರ್ ಭಾರತದ ಕಡೆಯಿಂದ ಉಲ್ಬಣಗೊಂಡಿಲ್ಲ, ಆದರೆ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿದೆ. ಇದನ್ನು ನಿಜವಾದ ಉಲ್ಬಣವೆಂದು ಪರಿಗಣಿಸಬೇಕು ಎಂದು ಒತ್ತಿ ಹೇಳಿದರು.