ರಾಜ್ಯಬೆಂಗಳೂರು: ಉದ್ಯಮಿಯಿಂದ ಹಣ ಸುಲಿಗೆ ಪ್ರಕರಣ; ಇಬ್ಬರು ಚಿನ್ನದ ವ್ಯಾಪಾರಿಗಳ ಬಂಧನ
ಕೇಶವ್ ತಕ್ ಅವರ ವಹಿವಾಟಿನ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿ, ಸುಲಿಗೆ ಸಂಚಿನಲ್ಲಿ ಭಾಗಿಯಾಗಿ, ಹಣದಲ್ಲಿ ಪಾಲು ಪಡೆದಿದ್ದ ಆರೋಪದಡಿ ಮುಕೇಶ್ ಜೈನ್ ಹಾಗೂ ಪ್ರಕಾಶ್ ಜೈನ್ ಎಂಬ ಚಿನ್ನದ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.