ಭಾರತದ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯೊಂದನ್ನು ವಿಶ್ವಬ್ಯಾಂಕ್ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ಪಟ್ಟಿಯಲ್ಲಿ ಗುಜರಾತ್ ಗೆ ಮೊದಲ ಸ್ಥಾನ ದೊರಕಿದ್ದು, ರಾಜ್ಯವು 9ನೇ ಸ್ಥಾನವನ್ನು ಪಡೆದುಕೊಂಡಿದೆ...