ವಾಣಿಜ್ಯಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿ: 13 ನೇ ಸ್ಥಾನಕ್ಕೆ ಕುಸಿದ ಕರ್ನಾಟಕ, ಆಂಧ್ರ, ತಲಗಾಂಣಕ್ಕೆ ಮೊದಲೆರಡು ಸ್ಥಾನ
ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅನುಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನ ಪಡೆದಿದ್ದು, 9 ನೇ ಸ್ಥಾನದಲ್ಲಿದ್ದ ಕರ್ನಾಟಕ 13 ನೇ ಸ್ಥಾನಕ್ಕೆ ಕುಸಿದಿದೆ.