ಉದ್ಯಮಿ
'ಬೆಳಗ್ಗೆ 10 ಗಂಟೆ ಆದ್ರೂ ಕಚೇರಿ ಖಾಲಿ; ಹಿಂಗೇ ಆದ್ರೆ ಕೆಲಸ ಮಾಡೋಕೆ ಹೇಗೆ ಸಾಧ್ಯ?'; ಇದಕ್ಕೆ ಕಾರಣ ಬೆಂಗಳೂರಿನ ಟ್ರಾಫಿಕ್ ಎಂದ ಉದ್ಯಮಿ!
ಕಚೇರಿಗೆ ಹಾಜರಾಗಲು ಉದ್ಯೋಗಿಗಳು ಪಡಬೇಕಾದ ಅಪಾರ ಶ್ರಮದ ಕಾರಣದಿಂದಾಗಿ, ಅವರು ಕೆಲಸದಲ್ಲಿ ತಮ್ಮ ಅತ್ಯುತ್ತಮ ಸಾಮರ್ಥ್ಯವನ್ನು ಪ್ರದರ್ಶಿಸಲು ಆಗಾಗ್ಗೆ ಸಾಧ್ಯವಾಗುತ್ತಿಲ್ಲ ಎಂದು ಪನ್ನೀರ್‌ಸೆಲ್ವಂ ಹೇಳಿದ್ದಾರೆ.

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!
UPI ಮೂಲಕ ಪಾವತಿ ಮಾಡುವ ಕೋಟ್ಯಾಂತರ ಜನರಿಗೆ ಕೇಂದ್ರ ಸರ್ಕಾರ ಶನಿವಾರ ಪ್ರಮುಖ ಸ್ಪಷ್ಟೀಕರಣ ನೀಡಿದೆ. UPI ಬಳಕೆದಾರರಿಗೆ ಯಾವುದೇ ವಹಿವಾಟುಗಳಿಗೆ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.

ಪೋರ್ಷೆ ಕಾರು ಮೇಲೆ ಸಿಮೆಂಟ್ ಮಿಶ್ರಣ ಮಾಡಿ ರಸ್ತೆ ಗುಂಡಿ ದುರಸ್ತಿ; ಬ್ರ್ಯಾಂಡ್ ಪ್ರಚಾರ ಮಾಡಿದ ಉದ್ಯಮಿ?: ಸರ್ಕಾರದ ವಿರುದ್ಧ ಮೋಹನ್ ದಾಸ್ ಪೈ ಗರಂ!
ಉದ್ಯಮಿ ಅಖಿಲ್ ಹೇಮಾದ್ರಿ ಎಂಬುವವರು ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮತ್ತು ಜಲ್ಲಿ ಮಿಶ್ರಣ ಮಾಡಿ ರಸ್ತೆಯನ್ನು ದುರಸ್ತಿ ಮಾಡಿದ್ದಾರೆ.

Raymond Group ಮಾಜಿ ಅಧ್ಯಕ್ಷ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಿಜಯಪತ್ ಸಿಂಘಾನಿಯಾ ನಿಧನ
1980-2000ರವರೆಗೆ ರೇಮಂಡ್‌ನ ನೇತೃತ್ವ ವಹಿಸಿದ್ದ ವಿಜಯಪತ್ ಸಿಂಘಾನಿಯಾ ಅವರು, ಜವಳಿ ಉದ್ಯಮದಲ್ಲಿ ಪ್ರಸಿದ್ಧರಾಗಿದ್ದರು.

Anushka Shetty ಗೆ ಕೂಡಿಬಂತು ಕಂಕಣ ಭಾಗ್ಯ: ವರ ಯಾರು?

ಸಿ.ಜೆ ರಾಯ್ ಬೆನ್ನಲ್ಲೇ ಮತ್ತೊಬ್ಬ ಪ್ರಸಿದ್ಧ ಉದ್ಯಮಿ ಆತ್ಮಹತ್ಯೆ..!
ಮಹಾರಾಷ್ಟ್ರದ ಸೋಲಾಪುರದ ಪನಾಶ್ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ್ದಾರೆ.

ದೆಹಲಿ: ಹೆಲ್ಮೆಟ್ ನಿಂದ ಹಲ್ಲೆ ಮಾಡಿದ ಡೆಲಿವರಿ ಬಾಯ್ಸ್; ಉದ್ಯಮಿ ಹತ್ಯೆ; Video
ಮೃತರನ್ನು ಲಕ್ಷ್ಮಿ ನಗರದ ನಿವಾಸಿ ಶಿವಂ ಗುಪ್ತಾ ಎಂದು ಗುರುತಿಸಲಾಗಿದ್ದು, ಜನವರಿ 2 ರಂದು ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್‌ಗೆ ಹೋಗಿದ್ದರು.

'ನಾನು ಸೆಲೆಬ್ರಿಟಿ, 5 ನಿಮಿಷ ಜನರನ್ನು ತಡೆದು ಮಗನ ಬರ್ತ್ ಡೇ ಆಚರಿಸಿದರೆ ಏನು ತಪ್ಪು?': ಗುಜರಾತ್ ಉದ್ಯಮಿಯ ದರ್ಪದ ವರ್ತನೆ; Video
ರಸ್ತೆ ಮಧ್ಯೆ ತಡೆದು ನಿಲ್ಲಿಸಿ ಪಟಾಕಿ ಹಚ್ಚುತ್ತಿರುವುದನ್ನು ಸಾರ್ವಜನಿಕರು ಪ್ರಶ್ನಿಸಿದಾಗ ಪಟಾಕಿ ಹಚ್ಚಿ ಅದನ್ನು ಕಾರಿನ ಚಾಲಕರೊಬ್ಬರಿಗೆ ಸಿಟ್ಟಿನಿಂದ ತೋರಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಬೆಂಗಳೂರು: ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಗುಂಡು ಹಾರಿಸಿ ಆರೋಪಿ ಪರಾರಿ
ರಾಜಗೋಪಾಲ್ ಡಿ ಮಾಗಡಿ ರಸ್ತೆಯ ಬಿನ್ನಿ ಮಿಲ್ಸ್‌ನ ಇಟಿಎ ಗಾರ್ಡನ್‌ನ ನಿವಾಸಿಯಾಗಿದ್ದು ಸದ್ಯ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

