ದೇಶಲೂಧಿಯಾನ: ಉದ್ಯಮಿ ಕಿಡ್ನಾಪ್ ಪ್ರಕರಣ, ಇಬ್ಬರು ವಾಂಟೆಡ್ ಗ್ಯಾಂಗ್ ಸ್ಟರ್ ಎನ್ ಕೌಂಟರ್ ನಲ್ಲಿ ಹತ್ಯೆ
ಉದ್ಯಮಿಯೊಬ್ಬರ ಅಪಹರಣ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಗ್ಯಾಂಗಸ್ಟರ್ ಬುಧವಾರ ಸಂಜೆ ನಗರದ ಹೊರವಲಯದಲ್ಲಿರುವ ಟಿಬ್ಬಾ ಸೇತುವೆಯ ಬಳಿ ಪೊಲೀಸರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.