ಉದ್ಯಮಿ ಆತ್ಮಹತ್ಯೆ

ಶಿವಮೊಗ್ಗದ ಲಾಡ್ಜ್‌ನಲ್ಲಿ ಉದ್ಯಮಿ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!
ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯನ್ನು ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶ: ತಾಯಿ, ಪತ್ನಿ, ಮೂವರು ಮಕ್ಕಳನ್ನು ಕೊಂದು ಉದ್ಯಮಿ ಆತ್ಮಹತ್ಯೆಗೆ ಶರಣು
ಉತ್ತರ ಪ್ರದೇಶದ ಸೀತಾಪುರದ ಉದ್ಯಮಿಯೊಬ್ಬರು ತನ್ನ ತಾಯಿ, ಪತ್ನಿ ಮತ್ತು ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಕುಟುಂಬದ ಐವರನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಮನಗರ: ಉದ್ಯಮಿ ಆತ್ಮಹತ್ಯೆ ಪ್ರಕರಣ, ನಕಲಿ ಜ್ಯೋತಿಷಿ ಬಂಧನ
25 ವರ್ಷದ ಉದ್ಯಮಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ನಕಲಿ ಜ್ಯೋತಿಷಿಯನ್ನು ಬಂಧಿಸಲಾಗಿದೆ

