ದೇಶಗೋರಖ್ ಪುರ ಹೋಟೆಲ್ ದಾಳಿಯಲ್ಲಿ ಉದ್ಯಮಿ ಸಾವು ಪ್ರಕರಣ: ಆರು ಪೊಲೀಸ್ ಸಿಬ್ಬಂದಿ ಅಮಾನತು
ಗೋರಖ್ ಪುರ್ ದಾಳಿ ಪ್ರಕರಣದಲ್ಲಿ ಕಾನ್ಪುರ ಮೂಲದ ಉದ್ಯಮಿ ಸಾವನ್ನಪ್ಪಿದ ಕೇಸ್ ಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.