ಉದ್ಯಮಿಗೆ ವಂಚನೆ

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್ ಕೇಸ್ ಬೆದರಿಕೆ, ಪೆನ್ಡ್ರೈವ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ
ಬಂಧಿತ ಮಹಿಳೆಯನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯ ನಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಬೆಂಗಳೂರು: ಸಾಲ ನೀಡುವ ನೆಪದಲ್ಲಿ 1 ಕೋಟಿ 80 ಲಕ್ಷ ರೂ. ವಂಚಿಸಿದ ಕಂಪನಿ, ಮೂವರ ಬಂಧನ
ಉದ್ಯಮಿಯೊಬ್ಬರಿಗೆ ಸಾಲಕೊಡುವುದಾಗಿ ನೂರು ಕೋಟಿ ಸಾಲದ ಆಸೆ ತೋರಿಸಿ 1 ಕೋಟಿ 80 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ನಡೆದಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.

