ವಾಣಿಜ್ಯಉದ್ಯೋಗ ಸೃಷ್ಟಿ, ಆರ್ಥಿಕ ಕುಸಿತದ ಬಗ್ಗೆ ಪ್ರಮುಖ ಉದ್ಯಮಿಗಳ ಜತೆ ಪ್ರಧಾನಿ ಮೋದಿ ಚರ್ಚೆ
ರತನ್ ಟಾಟಾ, ಅನಿಲ್ ಅಂಬಾನಿ, ಗೌತಮ್ ಅದಾನಿ, ಆನಂದ್ ಮಹೀಂದ್ರಾ, ಅನಿಲ್ ಅಗರ್ವಾಲ್ ಹಾಗೂ ಸುನೀಲ್ ಮಿತ್ತಲ್ ಸೇರಿದಂತೆ ಹಲವು ಖ್ಯಾತ ಉದ್ಯಮಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕತೆ ಸುಧಾರಿಸುವ ಬಗ್ಗೆ ಸಲಹೆಗಳನ್ನು ಪಡೆದುಕೊಂಡಿದ್ದಾರೆ.