ರಾಜ್ಯಉದ್ಯಾನ್ ಎಕ್ಸ್'ಪ್ರೆಸ್ ನಿಂದ ನಗರಕ್ಕೆ ಬಂದು ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಇಬ್ಬರ ಪತ್ತೆ!
ಮುಂಬೈನಿಂದ ಉದ್ಯಾನ್ ಎಕ್ಸ್'ಪ್ರೆಸ್ ನಿಂದ ನಗರಕ್ಕೆ ಆಗಮಿಸಿದ್ದ ಇಬ್ಬರು ವ್ಯಕ್ತಿಗಳು ಸಾಂಸ್ಥಿಕ ಕ್ವಾರಂಟೈನ್ ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿ, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿ ಮಾಡಿದ್ದ ಘಟನೆ ಮಂಗಳವಾರ ನಡೆದಿದೆ.