ಉದ್ಯೋಗ ಅರ್ಜಿ

PUC ಪಾಸಾದವರಿಗೆ ಗುಡ್ ನ್ಯೂಸ್! ನಿಮ್ಮ ಊರಿನಲ್ಲೇ ಕೇಂದ್ರ ಸರ್ಕಾರಿ ಕೆಲಸ; ಭರ್ಜರಿ ಸಂಬಳ
Govt Job: ನಿಮ್ಮ ಊರಿನಲ್ಲೇ ಕೇಂದ್ರ ಸರ್ಕಾರಿ ಕೆಲಸ ಬೇಕಾ? ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಕರ್ನಾಟಕದ ಲಕ್ಷಾಂತರ ಯುವಜನತೆಗೆ ಇಲ್ಲಿದೆ ಸಿಹಿ ಸುದ್ದಿ. ಆಧಾರ್ ಸೇವಾ ಕೇಂದ್ರಗಳಲ್ಲಿ ಹೊಸ ನೇಮಕಾತಿ ಆರಂಭ; PUC ಪಾಸ್ ಆಗಿದ್ರೆ ಸಾಕು!

ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪ: ಕೆಎಂಎಫ್‌ಗೆ ಕರ್ನಾಟಕ ಹೈಕೋರ್ಟ್ ತರಾಟೆ
ಉದ್ಯೋಗ ಅರ್ಜಿಯೊಂದಿಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ಸಾಮಾಜಿಕ ಸ್ಥಾನಮಾನದ ಪ್ರಮಾಣಪತ್ರವು ಅಸ್ಪಷ್ಟವಾಗಿದೆ ಎಂಬ ಕಾರಣಕ್ಕಾಗಿ ಮೀಸಲಾತಿ ವರ್ಗದ ಅಭ್ಯರ್ಥಿಯನ್ನು ಸಾಮಾನ್ಯ ವರ್ಗಕ್ಕೆ ಸೇರಿಸಿದ್ದಕ್ಕಾಗಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟವನ್ನು (ಕೆಎಂಎಫ್) ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

