ರಾಜ್ಯನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ: ನಿಮ್ಮೊಂದಿಗೆ ನಾನಿದ್ದೇನೆ, ಪ್ರತಿಭಟನಾಕಾರರಿಗೆ HDK ಅಭಯ ಹಸ್ತ!
ರಾಜ್ಯದಲ್ಲಿ 2.94 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್ʼಫಾಸ್ಟ್ ಆಗಿ ಭರ್ತಿ ಆಗುತ್ತಿವೆ. ಕಾಂಗ್ರೆಸ್ ಸರ್ಕಾರದ ಆದ್ಯತೆ ಯಾವ ರೀತಿಯಲ್ಲಿದೆ ಎಂಬುದು ಅರ್ಥವಾಗುತ್ತದೆ.