ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ ಗ್ರಾಮ ಪಂಚಾಯತ್ನಲ್ಲಿ ನಿಯೋಜಿತರಾಗಿದ್ದ ನಿರುಪಾದಿ ಮತ್ತು ಜಯಮ್ಮ ವಿರುದ್ಧ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಶಿಸ್ತು ಕ್ರಮ ಕೈಗೊಂಡಿದ್ದಾರೆ.