ಉದ್ಯೋಗ ಖಾತ್ರಿ ಯೋಜನೆ

MGNREGA ಅಡಿಯಲ್ಲಿನ ವೇತನ ಅಸಮರ್ಪಕ, ಏರುಗತಿಯಲ್ಲಿರುವ ವೆಚ್ಚಕ್ಕೆ ಅನುಗುಣವಾಗಿಲ್ಲ: ಸಂಸದೀಯ ಸಮಿತಿ
ಗ್ರಾಮೀಣ ಉದ್ಯೋಗ ಖಾತ್ರಿ (MGNREGA) ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ದಿನದ ವೇತನ ಅಸಮರ್ಪಕವಾಗಿದ್ದು, ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿಲ್ಲ ಎಂದು ಸಂಸದೀಯ ಸಮಿತಿಯೊಂದು ಗುರುವಾರ ಸರ್ಕಾರಕ್ಕೆ ತಿಳಿಸಿದೆ.

ತೀವ್ರ ಬರ: ಉದ್ಯೋಗ ಖಾತ್ರಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ರಾಜ್ಯ ಮನವಿ
ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ಬಾಕಿ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.

