ರಾಜ್ಯಕರ್ನಾಟಕದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಉದ್ಯೋಗ ತಾಣವಾಗುತ್ತಿರುವ ಜರ್ಮನಿ!
ಮೈಸೂರು ಹೊರತುಪಡಿಸಿ, ಬೆಂಗಳೂರು, ಮಂಗಳೂರು, ಕಲಬುರಗಿ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆಯ ವಿದ್ಯಾರ್ಥಿಗಳು ಜರ್ಮನಿಯಲ್ಲಿ ಉನ್ನತ ಅಧ್ಯಯನ ಮತ್ತು ಉದ್ಯೋಗವನ್ನು ಪಡೆಯುತ್ತಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.